Featured

ಮಂಗಳೂರು: ದಾಂಡಿಯಾ ನೃತ್ಯ ಹೆಸರಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ : ವಿಹೆಚ್‍ಪಿ ಗಂಭೀರ ಆರೋಪ – Vishwanews24

ಮಂಗಳೂರು: ದಾಂಡಿಯಾ ನೃತ್ಯ ಹೆಸರಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ : ವಿಹೆಚ್‍ಪಿ ಗಂಭೀರ ಆರೋಪ

ಮಂಗಳೂರು: ನಗರದಲ್ಲಿ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂ ಪರಿಷತ್  ತೀವ್ರ ವಿರೋಧ ವ್ಯಕ್ತಪಡಿಸಿದೆ.

ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ನೃತ್ಯ ಇದಾಗಿದೆ. ಇದೀಗ ಈ ದಾಂಡಿಯಾ ನೃತ್ಯ ಹೆಸರಲ್ಲಿ ಮಂಗಳೂರಿನಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ ವಿಹೆಚ್‍ಪಿ ದೂರು ನೀಡಿದೆ.

ಮಂಗಳೂರಿನಹಲವು ಹೊಟೇಲ್ ಗಳು ಸೇರಿ ಸುಮಾರು 23 ಕಡೆ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೂರಾರು ಸಂಖ್ಯೆಯಲ್ಲಿ ಉತ್ತರ ಭಾರತದ ಕಡೆಯಿಂದ ದಾಂಡಿಯಾ ನೃತ್ಯ ಕಲಾವಿದರು ಮಂಗಳೂರಿಗೆ ಬಂದಿಳಿದಿದ್ದಾರೆ. ನವರಾತ್ರಿ ಅಂಗವಾಗಿ ಇಂದಿನಿಂದ ನಾಲ್ಕು ದಿನಗಳವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

 

ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ. ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ಆರೋಪಿಸಿ ದುರ್ಗವಾಹಿನಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಮಾಡಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

24 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago