Featured

ಮಂಗಳೂರು: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಇಂದಿರಾ ಗಾಂಧಿ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ : ರಮಾನಾಥ ರೈ – vishwanews24

ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯಿಂದ ದೇಶದಲ್ಲಿ ಬಡವರಿಗೆ ಲಾಭವೇ ಆಗಿದೆ : ರಮಾನಾಥ ರೈ

ಮಂಗಳೂರು: ಇಂದಿರಾ ಗಾಂಧಿ ಕಾಂಗ್ರೇಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ ಇಂದು ವಿರೋಧ ಪಕ್ಷಗಳು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವರಾದ ರಮಾನಾಥ ರೈ ದಕ್ಷಿಣ ಕನ್ನಡ ಕಾಂಗ್ರೇಸ್ ಜಿಲ್ಲಾ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದುದರಿಂದ ಸಾಕಷ್ಟು ಪ್ರಮಾಣದಲ್ಲಿ ಲಾಭವೇ ಆಗಿದೆ. ಬ್ಯಾಂಕ್ ರಾಷ್ಟ್ರೀಕರಣವಾಗಿದೆ, ಭೂ ಸುಧಾರಣಾ ಕ್ರಮ ಜಾರಿಗೆ ಬಂದಿದೆ , ಬಡವರ ನಿವೇಶನ ನಿರ್ಮಾಣಕ್ಕೆವಾಗಿದೆ. ದಕ್ಷಿಣ ಕನ್ನಡ ಜನರಿಗೂ ಇದರಿಂದ ಸಾಕಷ್ಟು ಲಾಭ ಉಂಟಾಗಿದೆ. ಒಂದು ವೇಳೆ ಈ ಭಾಗದ ಜನರಿಗೆ ತುರ್ತು ಪರಿಸ್ಥಿತಿಯಿಂದ ಸಮಸ್ಯೆ ಉಂಟಾಗಿದ್ದರೆ ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಈ ಭಾಗದಲ್ಲಿ ಗೆಲ್ಲುತ್ತಿರಲ್ಲಿಲ್ಲ. ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಈ ಜಿಲ್ಲೆಗೆ ಇಂದಿರಾ ಗಾಂಧಿಯವರ ಋಣ ಭಾರ ಇದೆ . ಬಡವರಿಗೆ, ಸಾಮಾನ್ಯರಿಗೆ ತುರ್ತು ಪರಿಸ್ಥಿತಿ ಇಂದ ಯಾವುದೇ ರೀತಿಯ ತೊಂದರೆ ಆಗದೆ ಅಭಿವೃದ್ದಿ ಕಾರ್ಯಕ್ಕೆ ಇನ್ನಷ್ಟು ವೇಗ ಸಿಕ್ಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನವೀನ್ ಡಿಸೋಜಾ, ಹಬ್ಬಾಸ್ ಅಲಿ , ಅಖಿಲತಾ, ನವಾಝ್ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago