ಮಂಗಳೂರು : ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು ಗೌರವಿಸಿ ಬದುಕಬೇಕು.
ಅಫ್ಘಾನಿಸ್ತಾನ್ ತಾಲಿಬಾನಿಗಳ ವಶವಾದ ಕೂಡಲೇ ವಿಜಯೋತ್ಸವ ಮಾಡಿರುವವವರನ್ನು ದೇಶದ್ರೋಹಿಗಳೆಂದು ಹೇಳದೆ ಏನನ್ನಬೇಕು.ಇಂತಹ ಕೃತ್ಯಗಳನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…