ಮಂಗಳೂರು : ಮಂಗಳೂರಿನ ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೇವರಾಜ ಕೋರ್ದಬ್ಬು ಕ್ಷೇತ್ರದ ಕಾಣಿಕೆ ಡಬ್ಬಿಯಲ್ಲಿ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಬರಹ ಬೆರೆದು ಕೋಮು ಭಾವನೆ ಕೆರಳಿಸುವವರ ಬಂಧನಕ್ಕೆ ಮಂಗಳೂರು ನಗರ ದಕ್ಷಿಣ ಬಿಜೆಪಿ ಎಸ್.ಸಿ ಮೋರ್ಚಾ ಆಗ್ರಹಿಸಿದೆ.
ಪರಿಶಿಷ್ಟ ಜಾತಿ ಹಾಗೂ ಮುಂಡಾಲ ಸಮಾಜವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆರಾಧಿಸಿಕೊಂಡು ಬಂದಿರುವ ಕ್ಷೇತ್ರವನ್ನು ಅಪವಿತ್ರಗೊಳಿಸುವ ಉದ್ಧೇಶದಿಂದ ಇಂತಹ ಕೃತ್ಯ ಮಾಡಲಾಗಿದೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರಗಿಸಬೇಕೆಂದು ಎಸ್.ಸಿ ಮೋರ್ಚಾ ಅದ್ಯಕ್ಷರಾದ ರಘವೀರ್ ಬಾಬುಗುಡ್ಡೆ ಆಗ್ರಹಿಸಿದ್ದಾರೆ.
ಈಗಾಗಲೇ ಈ ಘಟನೆಯ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಸಮಾಜದ ಧಾರ್ಮಿಕ ಭಾವನೆಗಳ ಚೆಲ್ಲಾಟವಾಡುವ ಕಿಡಿಗೇಡಿಗಳಿಗೆ ಕಾನೂನಿನಡಿ ಕ್ರಮ ಜರಗಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.
http://ದೇಶಾದ್ಯಂತ ಜನವರಿಗೆ ಕೊರೊನಾ ಲಸಿಕೆ ನೀಡಲಾಗುವುದು : ಪ್ರಧಾನಿ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…