ಮಂಗಳೂರು: ಖಾಸಗಿ ಬಸ್ ಒಂದು ಅತಿ ವೇಗದ ಚಾಲನೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ತಾಯಿ ಮಗಳು ಗಾಯಗೊಂಡ ಘಟನೆ ಮೂಡುಬಿದಿರೆ ಬಳಿ ತೋಡಾರಿನಲ್ಲಿ ನಡೆದಿದೆ.
ಈ ಅಪಘಾತ ತೋಡಾರ್ ನ ಮೈಟ್ ಕಾಲೇಜು ಮುಂಬಾಗದಲ್ಲೇ ನಡೆದಿದ್ದು, ವಿದ್ಯಾರ್ಥಿಗಳು ತೀವ್ರ ಆಕ್ರೋಶ ಗೊಂಡಿದ್ದಾರೆ. ಮಾಸ್ಟರ್ ಎಂಬ ಖಾಸಗಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಕಾಲೇಜು ಬಸ್‌ಗೆ ಡಿಕ್ಕಿ ಹೊಡೆದು ಬಳಿಕ ತಾಯಿ ಮಗಳು ಇದ್ದ ದ್ವಿಚಕ್ರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ.
ಮಾಸ್ಟರ್ ಬಸ್‌ನ ಅವಾಂತರಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ಗೆ ಹಾನಿ ಮಾಡಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳಲ್ಲಿ ಖಾಸಗಿ ಬಸ್‌ಗಳ ಅತಿವೇಗದ ಹಾಗೂ ನಿರ್ಲಕ್ಷ್ಯದ ಚಾಲನೆಗೆ ಸೂಕ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಒಂದು ಕಡೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಅ*ಪಘಾತಗಳಿಗೆ ಅಹ್ವಾನ ನೀಡುತ್ತಿದೆ. ಅದರ ನಡುವೆ ಬಸ್‌ಗಳ ಅತಿ ವೇಗದಿಂದ ದ್ವಿಚಕ್ರ ವಾಹನ ಸವಾರರು ಜೀವ ಕೈಲಿ ಹಿಡಿದು ಓಡಾಡುವ ಪರಿಸ್ತಿತಿ ಇದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…