ಮಂಗಳೂರು : ಖಾಸಗಿ ಕಾಲೇಜಿನ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೂಳೂರು ಸೇತುವೆ ಬಳಿಯ ಕುದುರೆಮುಖ ಜಂಕ್ಷನ್ ಬಳಿ ನಿನ್ನೆ ನಡೆದಿದೆ.
ಮೃತರನ್ನು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಬಶೀರ್(42) ಎಂದು ಗುರುತಿಸಲಾಗಿದ್ದು, ಅವರ ಸಹೋದರ ಆಶ್ರಫ್(52) ಗಂಭೀರ ಗಾಯಗೊಂಡಿದ್ದು, ನಗರದ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಶೀರ್ ಮತ್ತು ಅವರ ಅಣ್ಣ ಅಶ್ರಫ್ ಜೋಕಟ್ಟೆಯಿಂದ ಕುದುರೆಮುಖವಾಗಿ ಕೃಷ್ಣಾಪುರಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಖಾಸಗಿ ಕಾಲೇಜಿನ ಬಸ್ ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದಿದ್ದ ವಾಹನ ಸವಾರರ ಮೇಲೆವೇಗವಾಗಿ ಬಂದ ಲಾರಿ ಹರಿಯಿತು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…