ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಮಾಡುವ ಪರಿಪಾಠವನ್ನು ಪ್ರಾರಂಭ ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲದ, ಜನ ಸಮಾನ್ಯರ ಕಷ್ಟ ಸುಖದಲ್ಲಿ ಭಾಗಿಯಾಗಲು ಸಾಧ್ಯವಿಲ್ಲದ ಸರಕಾರ ದ್ವೇಷದ ರಾಜಕಾರಣ ಮಾಡಿ ದಿನ ಕಳೆಯುವ ಕೆಲಸದಲ್ಲಿ ಸರಕಾರ ತೊಡಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆರೋಪ ಮಾಡಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಅದರಲ್ಲೂ ಬಿಜೆಪಿಯ ಶಾಸಕರ ಮೇಲೆ ವಿನಾಕಾರಣ ಮೊಕದ್ದಮೆಗಳನ್ನು ದಾಖಲಿಸುವ ಪ್ರವೃತ್ತಿಯನ್ನು ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಹಾಕಿಕೊಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಆಡಳಿತದಲ್ಲಿ ಇರುತ್ತದೆ ಎನ್ನುವ ಭಾವನೆ ಇದ್ದರೆ ಅದನ್ನು ತೆಗೆದು ಹಾಕಿ. ಈ ರೀತಿಯ ದ್ವೇಷದ ರಾಜಕಾರಣ ಮಾಡಲು ಮುಂದೆ ಬಿಜೆಪಿ ಸರಕಾರ ಬಂದಾಗ ನಮಗೂ ಸಾಧ್ಯವಿದೆ. ಜನಪ್ರತಿಧಿಯಾಗಿ ಸಮಾಜದ ಒಳಿತನ್ನು ಕಾಪಾಡುವ ಶಾಸಕರ ಮೇಲೆಯೇ ವಿನಾಕಾರಣ ಮೊಕದ್ದಮೆ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…