Featured

ಮಂಗಳೂರು: ದ.ಕ., ಉಡುಪಿಯಲ್ಲಿ ನಾಳೆ ಈದುಲ್ ಪಿತ್ರ್ ಆಚರಣೆ -Vishwanews24

ಮಂಗಳೂರು: ದ.ಕ., ಉಡುಪಿಯಲ್ಲಿ ನಾಳೆ ಈದುಲ್ ಪಿತ್ರ್ ಆಚರಣೆ -Vishwanews24

ಮಂಗಳೂರು: ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 3ರ ಮಂಗಳವಾರದಂದು ಈದುಲ್ ಪಿತ್ರ್ ಆಚರಣೆ ಮಾಡಲಾಗುವುದು ಎಂದು ಎರಡೂ ಜಿಲ್ಲೆಗಳ ಖಾಝಿಗಳು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿಲ್ಲ. ಈ ಹಿನ್ನೆಲೆಯಲ್ಲಿ ಹಬ್ಬವನ್ನು ಮಂಗಳವಾರ ಆಚರಿಸಲು ದ.ಕ. ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್‍ ತಿಳಿಸಿದ್ದಾರೆ ಎಂದು ಮಂಗಳೂರು ಝೀನತ್ ಭಕ್ಷ್ ಕೇಂದ್ರ ಜುಮಾ ಮಸ್ಜಿದ್ ಮತ್ತು ಈದ್ಗಾ ಮಸ್ಜಿದ್‌ನ ಅಧ್ಯಕ್ಷ ಹಾಜಿ ಯೇನಪೊಯ ಅಬ್ದುಲ್ಲಾ ಕುಂಞಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

9 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

9 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

16 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

17 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

17 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago