ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಸಿಕೊಂಡಿದ್ದಾರೆ
ರವಿಕುಮಾರ್ ಅವರು 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು, ಈ ಹಿಂದೆ ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.
ಕನ್ನಡ ರಾಜ್ಯೋತ್ಸವದಲ್ಲಿ ಕಾಂತಾರಾ ಕ್ರೇಜ್..💥 ಪಾಡ್ದನ ಹಾಡಿ ಗಮನ ಸೆಳೆದ ಕುಂದಾಪುರದ ನಾಗರಾಜ ಪಾಣಾರ – Vishwanews24
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…