ಮಂಗಳೂರು: ಇಂದು ರಾಜ್ಯಾದ್ಯಂತ ಸರಕಾರಿ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ KSRTC ಬಸ್ ಬಂದ್ ಬಿಸಿ ತಟ್ಟಿದೆ.
ದಿನನಿತ್ಯ ಬೇರೆ ಬೇರೆ ಊರುಗಳಿಗೆ ಸಂಚರಿಸುತ್ತಿದ್ದ ಬಸ್ ಗಳು ಇಂದು ನಿಲ್ದಾಣದಲ್ಲೇ ನಿಂತಿವೆ. ಮುಷ್ಕರದಿಂದಾಗಿ ಪ್ರಯಾಣಿಕರು ತೊಂದರೆಗೊಳಗಾಗಿದ್ದು, ಖಾಸಗಿ ಬಸ್ ಗಳಿಗೆ ಮೊರೆ ಹೋಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಗೈರು ಹಾಜರಾಗಿರುವುದರಿಂದ ರಾಜ್ಯಾದ್ಯಂತ ಇಂದು ಬೆಳಗ್ಗೆಯಿಂದಲೇ ಸರಕಾರಿ ಬಸ್ ಸೇವೆ ಸ್ಥಗಿತಗೊಂಡಿದೆ.
ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24
ಮಂಗಳೂರಿನ ಬಿಜೈ KSRTC ಬಸ್ ನಿಲ್ದಾಣದೊಳಗೆ ಮೈಸೂರು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಲು ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸರಕಾರಿ ಸಾರಿಗೆ ನೌಕರರು ಕರ್ತವ್ಯಕ್ಕೆ ಆಗಮಿಸದಿದ್ದರೆ ಮತ್ತಷ್ಟು ಖಾಸಗಿ ಬಸ್ ಬಳಸಲು ಸಿದ್ಧತೆ ನಡೆಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…