Featured

ಮಂಗಳೂರು ಧಾರಾಕಾರ ಮಳೆ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ರೈಲು ಸಂಚಾರ ರದ್ದು – Vishwanews24

ಮಂಗಳೂರು ಧಾರಾಕಾರ ಮಳೆ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ರೈಲು ಸಂಚಾರ ರದ್ದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಹೊರವಲಯದ ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದು ಮಾಡಿದೆ.

ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ಎರಡು ವಿಶೇಷ ರೈಲುಗಳ(.06488 ಮತ್ತು .06489) ಸಂಚಾರ ಗುರುವಾರ ಸ್ಥಗಿತಗೊಂಡಿದೆ.

ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಅಡಕೆ, ತೆಂಗು ತೋಟ ಸೇರದಂತೆ ಕೃಷಿ ಜಮೀನುಗಳು ಮಿನಿಕೆರೆಯಂತಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago