ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ಅವಹೇಳನ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಯಾವುದೇ ವಿಚಾರಗಳ ಕುರಿತು ಪೋಸ್ಟ್, ಶೇರ್ ಹಾಗೂ ಕಮೆಂಟ್ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು ಈ ಕುರಿತು ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಮತ, ಧಾರ್ಮಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಠಿಸುವುದಾಗಲಿ, ಹಂಚಿಕೊಳ್ಳುವುದಾಗಲಿ ಹಾಗೂ ಅಭಿಪ್ರಾಯ ವ್ಯಕ್ತಪಡಿಸುವುದಾಗಲಿ ಹಾಗೂ ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…