ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.
ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ.
ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…