Featured

ಮಂಗಳೂರು : ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ – ಸ್ಕೂಟರ್ ಗೆ ಲಾರಿ ಢಿಕ್ಕಿ – ಇಬ್ಬರ ದುರ್ಮರಣ – Vishwanews24

ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ – ಸ್ಕೂಟರ್ ಗೆ ಲಾರಿ ಢಿಕ್ಕಿ – ಇಬ್ಬರ ದುರ್ಮರಣ

ಲಾರಿ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು – ಸ್ಥಳದಲ್ಲಿ ಉದ್ರಿಕ್ತ ವಾತಾವರಣ

ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲಿ ಇಬ್ಬರು ಸ್ಥಳದಲ್ಲೇ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರ

ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

12 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

12 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

13 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

13 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

14 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

14 hours ago