Featured

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡಿ ವಂಚನೆ : ಆರೋಪಿ ಬಂಧನ – vishwanews24

ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡಿ ವಂಚನೆ – ಆರೋಪಿ ಕಾಪು ನಿವಾಸಿ ಉಮರಬ್ಬ ಮೊಯಿದ್ದೀನ್ ಬಂಧನ

ಮಂಗಳೂರು: ನಕಲಿ ಆಧಾರ್ ಕಾರ್ಡ್, ಸೇರಿ ಹಲವು ದಾಖಲೆ ಸೃಷ್ಟಿಸುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಲಯದ ವಿಚಾರಣೆಗೆ ಆರೋಪಿಗಳಿಗೆ ನಕಲಿ ದಾಖಲೆ ಮೂಲಕ ಆರೋಪಿ ಶ್ಯೂರಿಟಿ ನೀಡುತ್ತಿದ್ದ. ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಕಾಪು ತಾಲೂಕಿನ ಚಂದ್ರನಗರ ನಿವಾಸಿ ಆರೋಪಿ ಉಮರಬ್ಬ ಮೊಯಿದ್ದೀನ್ ಬಂಧನವಾಗಿದೆ.

ಮಂಗಳೂರು ಉತ್ತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡುತ್ತಿದ್ದ. ಶ್ಯೂರಿಟಿಗಾಗಿ ಹಣ ಪೀಕುತ್ತಿದ್ದ.

ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

36 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

44 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

59 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

1 hour ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

1 hour ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago