ಮಂಗಳೂರು : ನಗರದ ಕೋಡಿಕಲ್ ನಲ್ಲಿ ನಾಗ ಬನಕ್ಕೆ ಹಾನಿ ಮಾಡಿದ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳದಲ್ಲಿ ಜನ ಜಮಾಯಿಸಿದ್ದು, ಉರ್ವ ಪೊಲಿಸರು ಸ್ಥಳದಲ್ಲಿ ನಿಗಾವಹಿಸುತ್ತಿದ್ದಾರೆ. ನಾಗನ ಕಟ್ಟೆಯಿಂದ ಒಂದು ಕಲ್ಲನ್ನು ಬಿಸಾಡಿರುವುದು ಕಂಡುಬಂದಿದೆ.
ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ಕಾವೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಕೂಳೂರಿನ ನಾಗನ ಕಟ್ಟೆಗೆ ದುಷ್ಕರ್ಮಿಗಳು ಹಾನಿ ಮಾಡಿದ್ದರು.
ಸ್ಥಳದಲ್ಲಿ ಪಿಕ್ಕಾಸು, ಕತ್ತಿ ಮೊದಲಾದ ಪರಿಕರಗಳು ಪತ್ತೆಯಾಗಿದ್ದವು. 19 ನಾಗನ ಕಲ್ಲಿನ ಪೈಕಿ 6 ನಾಪತ್ತೆಯಾಗಿದ್ದವು, ಒಂದನ್ನು ಪುಡಿ ಮಾಡಲಾಗಿತ್ತು.
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…
ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…
ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ …