Featured

ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ಧ ಪೊಲೀಸರಿಂದ ವಿಶೇಷ ಕಾರ್ಯಾಚರಣೆ -Vishwanews24

ಮಂಗಳೂರು: ನಗರದ ಬಸ್ ಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಆ. 21 ರ ಮಂಗಳವಾರ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 68 ಹಾರ್ನ್ ಗಳನ್ನು ತೆರವು ಮಾಡಿದರು.

ನಗರದ ಆರ್.ಟಿ.ಓ , ಬಿಜೈ ರಸ್ತೆ ಫಳ್ನೀರ್ ಪಂಪ್ ವೆಲ್ , ಬೈಕಂಪಾಡಿ, ಮೊದಲಾದ ಕಡೆ ಕಾರ್ಯಾಚರಣೆ ನಡೆಸಲಾಯಿತು. ಈ ಹಿಂದೆಯೂ ಹಲವು ಬಾರಿ ಬಸ್ ಗಳಲ್ಲಿ ಅಳವಡಿಸಿದ್ದ ಕರ್ಕಳ ಹಾರ್ಣ್ ಗಳನ್ನು ತೆರವು ಮಾಡಲಾಗಿತ್ತು. ಆದರೆ ಬಸ್ ಚಾಲಕರು ಮತ್ತೆ ಕರ್ಕಶ ಹಾರ್ನ್ ಗಳನ್ನ ಮತ್ತೆ ಅಳವಡಿಸಿದ್ದು, ಅವರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಹರ್ಷ ಅವರು, ‘ಕರ್ಕಶ ಹಾರ್ನ್ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದ್ದು ಇನ್ನು ಮಂಗಳೂರು ಸ್ವಲ್ಪ ಮಟ್ಟಿಗೆ ಶಾಂತವಾಗಬಹುದು ಎಂದು ಬರೆದುಕೊಂಡಿದ್ದಾರೆ.’

ಕಂಕನಾಡಿ ಕದ್ರಿ ಪಾಂಡೇಶ್ವರ ಸುರತ್ಕಲ್ ಸಂಚಾರ ಪೊಲೀಸರು ಏಕಕಾಲದಲ್ಲಿ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago