Featured

ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ – vishwanews24

ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ

ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ಅವರನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

2022 ನೇ ಐಪಿಎಸ್ ಬ್ಯಾಚಿನ ಸ್ಯಾಮ್ ವರ್ಗಿಸ್ ಅವರು ಬೆಂಗಳೂರಿನ ಅಪರಾಧ ತನಿಖಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ಮಂಗಳೂರು ನಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲಿದ್ದಾರೆ.

Vishwa News 24

Recent Posts

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ – VISHWANEWS24

ಮೂಲ್ಕಿ : ಮೂರು ಕಾವೇರಿ ಶ್ರೀ ಮಹಾಮ್ಮಾಯಿ ದೇವಸ್ಥಾನದ  ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ ಮೂಲ್ಕಿ : ಒಂಬತ್ತು…

32 minutes ago

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ – vishwanews24

ಉಡುಪಿ:  ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ   ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ…

1 hour ago

ಉಡುಪಿ :  ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ ಕೆ.ಜೆ ಜಾರ್ಜ್ – vishwanews24

 ಉಡುಪಿ :  ತ್ರಾಸಿ - ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ : ಸಚಿವ…

1 hour ago

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ – vishwanews24

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್   ಉಡುಪಿ…

1 hour ago

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ವಿಜಯ್ ಎಚ್ಚರಿಕೆ – vishwanews24

ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರೆ ಕಾನೂನು ಕ್ರಮ : ಸಿಎಂ ಜೋಸೆಫ್ ವಿಜಯ್ ಎಚ್ಚರಿಕೆ ಚೆನ್ನೈ: ಮಹಿಳೆಯರ ವಿರುದ್ಧ…

2 hours ago

ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ – vishwanews24

ಪಡುಬಿದ್ರಿ :  ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ…

2 hours ago