ಮಂಗಳೂರು :  ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ – ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು :  ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ – ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ - Mangalorean.com

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.

ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಉಡುಪಿ:  ಡ್ರಗ್ಸ್ ಸೇವನೆ ಆರೋಪ : 42 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಮಣಿಪಾಲದ ಮಾಹೆ ಆಡಳಿತ ಮಂಡಳಿ – Vishwanews24

Leave a Reply