Featured

ಮಂಗಳೂರು : ನನಗೆ ಅಪಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ : ಕೊರಗಜ್ಜನ ನುಡಿ -Vishwanews24

ಮಂಗಳೂರು : ನನಗೆ ಅಪಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ : ಕೊರಗಜ್ಜನ ನುಡಿ -Vishwanews24

ಮಂಗಳೂರು : ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ ದೈವ ನುಡಿ ಕೊಟ್ಟಿದೆ.

ಅತ್ತಾವರದಲ್ಲಿ ನಡೆದ ಕೊರಗಜ್ಜ ನೇಮದಲ್ಲಿ ವಿಟ್ಲದಲ್ಲಿ ಅನ್ಯಧರ್ಮಿಯರಿಂದ ಕೊರಗಜ್ಜನಿಗೆ ಆದ ಅವಮಾನದ ವಿಚಾರವನ್ನು ದೈವದ ಮುಂದೆ ಭಕ್ತರು ಕೇಳಿದ್ದು, ಕೊರಗಜ್ಜ ದೈವ ತನ್ನ ಭಕ್ತರಿಗೆ ಅಭಯವನ್ನು ನೀಡಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಹೇಳಿದೆ.

ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ವಧುವಿನ ಮನೆಗೆ ರಾತ್ರಿ ವರನ ಸ್ನೇಹಿತರ ಬಳಗ ಆಗಮಿಸಿತ್ತು. ಈ ವೇಳೆ ವರ ಕೊರಗಜ್ಜನ ವೇಷ-ಭೂಷಣ ಧರಿಸಿ ಬಂದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಬಂದಿದ್ದ. ವರ ಹಾಗೂ ತಂಡ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

19 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

20 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

20 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

20 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

20 hours ago