Featured

ಮಂಗಳೂರು : ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು -Vishwanews24

ಮಂಗಳೂರು : ತಾನು ವಾಸವಾಗಿದ್ದ ಅಪಾರ್ಟ್‌ಮೆಂಟಿನ ಬಾಡಿಗೆ ಪ್ಲ್ಯಾಟ್ ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಅತ್ತಾವರ ಮಂಜುಶೆಟ್ಟಿ ಕಾಂಪೌಂಡಿನಲ್ಲಿ ಅ.25 ರ ಶುಕ್ರವಾರ ತಡರಾತ್ರಿ ನಡೆದಿದೆ.

ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. . ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಆದರೆ, ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಆಕೆಯ ಮೃತದೇಹ ಪತ್ತೆಯಾಗಿದೆ.

ಅನುಪಮಾ ತಾಯಿ ವಿದೇಶದಲ್ಲಿದ್ದು, ಈಕೆ ಈ ಅಪಾರ್ಟ್‌ಮೆಂಟಿನಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯ ಹೂಡಿದ್ದಳು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

4 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

4 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago