ಮಂಗಳೂರು: ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಮೇ 15ರಂದು ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ.
ಮೇ 15ರಂದು ಬೆಳಗ್ಗೆ 9.15ಕ್ಕೆ ಮನೆಯಿಂದ ವ್ಯಾಸಂಗ ಮಾಡುತ್ತಿದ್ದ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. 18 ವರ್ಷದ ಅವರು ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಬಲ್ಲರು. ಈ ಬಗ್ಗೆ ಕಾಣೆಯಾದವರ ತಂದೆ ಮಹಮ್ಮದ್ ಖಾಲಿಕ್ ಅವರು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…