Featured

ಮಂಗಳೂರು : ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ – Vishwanews24

ಮಂಗಳೂರು : ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ – Vishwanews24

ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿರುವ ಕೇರಳ ಮೂಲದ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಕಾಸರಗೋಡಿನ ನೀನಾ(19) ಎಂದು ಗುರುತಿಸಲಾಗಿದೆ. ಈಕೆ ಕಂಕನಾಡಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ಕಲಿಯುತ್ತಿದ್ದಳು.

ಹಾಸ್ಟೆಲ್ ನಲ್ಲಿ ವಾಸವಾಗಿದ್ದ ನೀನಾ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಹೆತ್ತವರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದ್ದೆನೆ ಎಂದು ಬರೆದಿದ್ದಾಳೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು RSS : ಜಗ್ಗೇಶ್‌ – Vishwanews24

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

3 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

3 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

3 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago