Featured

ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24

ಮಂಗಳೂರು : ನವಜಾತ ಶಿಶುಗಳ ಮಾರಾಟ ಜಾಲ : ಮಂಗಳೂರು ಪೊಲೀಸರಿಂದ ಆರೋಪಿಯ ಬಂಧನ -Vishwanews24

ಮಂಗಳೂರು: ಮಗು ಮಾರಾಟ ಜಾಲವೊಂದನ್ನು ಭೇದಿಸಿದ ಮಂಗಳೂರು ಪೊಲೀಸರು ಐದು ತಿಂಗಳ ಹೆಣ್ಮಗುವನ್ನು ರಕ್ಷಿಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸ್ ಆಯುಕ್ತ ಶಶಿಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಮುಲ್ಕಿಯ ರೈಹಾನ್ (30) ಎಂಬಾತ ಬಂಧಿತ ಆರೋಪಿಯಾಗಿದ್ದು, ಮಗುವನ್ನು ಮಾರಾಟ ಮಾಡಿದ ಮತ್ತು ಸ್ವೀಕರಿಸಿದವರ ವಿರುದ್ಧ ತನಿಖೆ ನಡೆಸಲಾಗುವುದು ಎಂದರು.

ಉಡುಪಿ : ದಿನಬಳಕೆ ವಸ್ತುಗಳ ದರ ಗಗನಕ್ಕೇರಿದ್ದು, ಆರ್ಥಿಕ ವ್ಯವಸ್ಥೆಯೇ ನಾಶವಾಗಿದೆ : ವಿನಯ ಕುಮಾರ್‌ ಸೊರಕೆ -Vishwanews24

ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದ ಆರೋಪಿ ರೈಹಾನ್ ಮಗುವೊಂದು ಮಾರಾಟಕ್ಕಿವೆ. ಬೇಕಿದ್ದರೆ ತಿಳಿಸಿ ಎಂದಿದ್ದ. ಅಲ್ಲದೆ ತಾನು ಈ ಹಿಂದೆ ಮಗು ಮಾರಾಟ ಮಾಡಿದ್ದೇನೆ. ಗಂಡು ಮಗುವಿಗೆ 6 ಲಕ್ಷ ರೂ.ಮತ್ತು ಹೆಣ್ಣು ಮಗುವಿಗೆ 4 ಲಕ್ಷ ರೂ. ನೀಡಬೇಕು. ಮುಂಗಡ ಹಣ ನೀಡಿದ ಒಂದುವರೆ ತಿಂಗಳೊಳಗೆ ಮಗುವನ್ನು ಕೊಡುವುದಾಗಿ ತಿಳಿಸಿದ್ದ. ಅದರಂತೆ ಒಡನಾಡಿ ಸಂಸ್ಥೆಯ ಸಿದ್ದಾರ್ಥ್ ಮತ್ತು ದೀಕ್ಷಿತ್ ಎಂಬವರು ಮಂಗಳೂರಿಗೆ ಆಗಮಿಸಿ ರೈಹಾನ್‌ನನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಅದರಂತೆ ಪಾಂಡೇಶ್ವರ ಎಸ್ಸೈ ಶೀತಲ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನೂ ರಚಿಸಲಾಗುತ್ತದೆ. ಹಾಗೇ ಆರೋಪಿ ರೈಹಾನ್‌ನನ್ನು ಸಂಪರ್ಕಿಸಿ ಮಾತುಕತೆಗೆ ಕರೆದು ಬಳಿಕ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24

ಆರೋಪಿ ಈ ಹಿಂದೆಯೂ ಹಲವು ಮಕ್ಕಳನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಮುಲ್ಕಿಯಲ್ಲಿ ಕೋಳಿ ಮಾರಾಟದ ಅಂಗಡಿ, ಫ್ಯಾನ್ಸಿ ನಡೆಸುತ್ತಿದ್ದ ಈತ ಅದರ ಮಧ್ಯೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹಾಸನದ ದಂಪತಿಯಿಂದ ಹೆಣ್ಮಗುವನ್ನು 3 ಲಕ್ಷಕ್ಕೆ ಪಡೆದ ಈತ ಕಾರ್ಕಳ ಮೂಲದ ಕವಿತಾ ಎಂಬವರಿಗೆ 6 ಲಕ್ಷ ರೂ,ಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನು ರಕ್ಷಿಸಲಾಗಿದೆ. ಮಗು ಮಾರಾಟ ಮಾಡಿದ ಮತ್ತು ಮಗುವನ್ನು ಪಡೆದವರನ್ನು ವಿಚಾರಣೆ ನಡೆಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

32 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

42 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

45 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

50 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

55 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago