ಮಂಗಳೂರು : ನಾಡದೋಣಿ ಮೀನುಗಾರರಿಗೆ ಔಟ್‌ಬೋರ್ಡ್ ಎಂಜಿನ್ ಖರೀದಿಗೆ ಸಿಗುತ್ತಿದ್ದ 60 ಸಾವಿರ ರೂ. ಸಹಾಯಧನ ಕೈ ತಪ್ಪಿದೆ.ನಾಡದೋಣಿ ಮೀನುಗಾರರಿಗೆ ಹೊಸ ಎಂಜಿನ್ ಖರೀದಿಸಲು ಸರಕಾರದಿಂದ ಸಿಗುತ್ತಿದ್ದ ಸಹಾಯ ಧನ 2 ವರ್ಷದಿಂದ ಸಿಗುತ್ತಿಲ್ಲ.
ಸಹಾಯಧನ ಮುಂದುವರಿಸಬೇಕೆಂಬ ಮೀನು ಗಾರರ ಬೇಡಿಕೆ ಇನ್ನೂ ಈಡೇರಿಲ್ಲ. ಬಜೆಟ್ ಪೂರ್ವ ಸಭೆಯಲ್ಲಿ ಉಲ್ಲೇ ಖೀಸಿದ್ದು, ಇಲಾ ಖೆಯ ವಿವಿಧ ಸಭೆಗಳಲ್ಲಿ ಚರ್ಚಿಸಿ ದರೂ ಉಪಯೋಗವಾಗಿಲ್ಲ. ದ.ಕ. ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಹಾಗೂ ಉಡುಪಿ ಜಿಲ್ಲೆಯಲ್ಲಿ 3,000ಕ್ಕೂ ಹೆಚ್ಚು ನಾಡ ದೋಣಿಗಳಿವೆ.
ಉಡುಪಿ : ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ 3.68 ಕೋಟಿ ರೂ. ಬಿಡುಗಡೆ – Vishwanews24
ಕೈ ಬಿಟ್ಟದ್ದು ಯಾಕೆ?
ಮೀನುಗಾರಿಕೆ ಇಲಾಖೆಯ ಅಧಿಕಾ ರಿಗಳ ಪ್ರಕಾರ “ಕೇಂದ್ರ ಪುರಸ್ಕೃತ ನೀಲಿ ಕ್ರಾಂತಿ ಯೋಜನೆಯು 2019- 20ಕ್ಕೆ ಮುಗಿದಿದೆ. 2020- 21ನೇ ಸಾಲಿನಿಂದ ಕೇಂದ್ರದ “ಪಿಎಂಎಂಎಸ್‌ವೈ’ ಯೋಜನೆ ಜಾರಿಗೆ ಬಂದಿದ್ದು, ಅದರಲ್ಲಿ ನಾಡದೋಣಿ ಔಟ್‌ಬೋ ರ್ಡ್ ಎಂಜಿನ್‌ಗೆ ಸಹಾಯಧನ ನೀಡಲು ಅವಕಾಶವಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ಕಾಯುತ್ತಿವೆ ಅರ್ಜಿಗಳು
ನಾಡದೋಣಿ ಔಟ್‌ಬೋರ್ಡ್ ಎಂಜಿನ್ ಖರೀದಿಗೆ 1.40 ಲಕ್ಷ ರೂ. ತಗಲುತ್ತದೆ. ಅದಕ್ಕೆ 60 ಸಾವಿರ ರೂ. ಸಹಾಯ ಧನ ಸಿಗುತ್ತಿತ್ತು. ಸುದೀರ್ಘ ವರ್ಷ ದಿಂದ ಜಾರಿಯಲ್ಲಿದ್ದ ಯೋಜನೆ ಈಗ ಇಲ್ಲ. ಆದರೆ ಮೀನುಗಾರರು ನಿರೀಕ್ಷೆಯಿಂದ ಅರ್ಜಿ ಹಾಕುತ್ತಲೇ ಇದ್ದಾರೆ. ಸಹಾಯ ಧನ ಮಾತ್ರ ಸಿಗುತ್ತಿಲ್ಲ’ ಎನ್ನುತ್ತಾರೆ ಕರಾವಳಿ ನಾಡದೋಣಿ ಮೀನುಗಾರರ ಸಂಘ, ನವ ಮಂಗಳೂರು ವಲಯ ಅಧ್ಯಕ್ಷ ವಾಸುದೇವ ಬಿ. ಕರ್ಕೇರ.
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…