ಮಂಗಳೂರು: ನಗರದ ಬೈಕಂಪಾಡಿ ಜಂಕ್ಷನ್ ಹಳೆಯಂಗಡಿ ಪೇಟೆ ಹಾಗೂ ದೇರಳಕಟ್ಟೆಯಲ್ಲಿ ಅಳವಡಿಸಿರುವ ನಾಥೂರಾಮ್ ಗೋಡ್ಸೆ ಮತ್ತು ಸಾವರ್ಕರ್ ಭಾವಚಿತ್ರ ಇರುವ ಬ್ಯಾನರ್ನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೈಕಂಪಾಡಿ ಜಂಕ್ಷನ್ ಮತ್ತು ಹಳೆಯಂಗಡಿಯಲ್ಲಿ ಶುಭಾಶಯ ಕೋರಿ ಬ್ಯಾನರ್ ಅವಳಡಿಸಿದ್ದರು. ಅದರಲ್ಲಿ ನಾಥೂರಾಮ್ ಗೋಡ್ಸೆ ಫೋಟೋ ಅಳವಡಿಸಲಾಗಿತ್ತು. ಅಲ್ಲದೇ ರಾಜಕೀಯವನ್ನು ಹಿಂದುತ್ವಗೊಳಿಸಿ ಹಿಂದೂಗಳನ್ನು ಸೈನಿಕೀಕರಣಗೊಳಿಸಿ ಎಂಬ ಬರಹವನ್ನು ಬರೆಯಲಾಗಿತ್ತು. ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿತ್ತು. ತಕ್ಷಣ ಎಚ್ಚೆತ್ತ ಪೊಲೀಸರು ಬ್ಯಾನರ್ನ್ನು ತೆರವುಗೊಳಿಸಿದ್ದಾರೆ.
ಉಡುಪಿ : ಬ್ರಹ್ಮಗಿರಿ ಸರ್ಕಲ್ ನಲ್ಲಿ ಇದ್ದ ಸಾವರ್ಕರ್ ಬ್ಯಾನರ್ ತೆರವು ಮಾಡಿದ ಹಿಂದು ಸಂಘಟನೆ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…