Featured

ಮಂಗಳೂರು : ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ:  ಬಿ.ಕೆ ಹರಿಪ್ರಸಾದ್‌ – vishwanews24

ಮಂಗಳೂರು:ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ:  ಬಿ.ಕೆ ಹರಿಪ್ರಸಾದ್‌

ಮಂಗಳೂರು : ನಾನು ಯಾವ ರೇಸ್‌ನಲ್ಲೂ ಇಲ್ಲ. ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸುದ್ದಿಗಾರರ ಮಾತನಾಡಿದ ಅವರು, ಮುಖ್ಯಮಂ ತ್ರಿ ಹುದ್ದೆಯ ಆಕಾಂಕ್ಷಿಯೇ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅವಕಾಶ ನೀಡಿದ ಕುರಿತು ಕಾನೂನು ಹೋರಾಟ ನಡೆಯುತ್ತಿದೆ.ಇದೇ 9ರಂದು ಇದಕ್ಕೆ ಸಂಬಂಧಿಸಿ ವಿಚಾರಣೆ ನಿಗದಿಯಾಗಿದೆ. ಬಳಿಕ ಈ ಬಗ್ಗೆ ಯೋಚನೆ ಮಾಡೋ ಣ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಯೂ ಆಗುತ್ತಿದೆ. ಆ ತೀರ್ಮಾನ ಬರುವವರಗೆ ಹೇಳಿಕೆ ನೀಡುವುದು ತಪ್ಪಾಗುತ್ತದೆ ಎಂದರು.

ಮುಖ್ಯಮಂ ತ್ರಿ ಹುದ್ದೆ ಕುರಿತು ಪಕ್ಷದ ನಾಯಕರು ಹೇಳಿಕೆ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಮಾಧ್ಯಮದವರು ಪ್ರಶ್ನೆ ಕೇಳಿದಾಗ ನಾಯಕರು ಉತ್ತರ ನೀಡುತ್ತಾರೆ. ಅದಕ್ಕೆ ಏನೂ ಮಾಡೋದಕ್ಕೆ ಸಾಧ್ಯವಿಲ್ಲ, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.

ಕೋವಿಡ್ ಸಮಯದ ಹಗರಣದ ಕುರಿತ ತನಿಖಾ ವರದಿ ಸಲ್ಲಿಕೆ ಆಗಿರುವ ಕುರಿತು ಪ್ರತಿಕ್ರಿಯಸಿದ ಅವರು, ಕೋವಿಡ್ ಸಂದರ್ಭ ದಲ್ಲಿ ಡಾ. ಸುಧಾಕರ್ ಆರೋಗ್ಯ ಮಂತ್ರಿ ಆಗಿದ್ದರು. ಕೋವಿಡ್‌ನಿಂದ 4 ಲಕ್ಷ ಜನ ಪ್ರಾಣ ಕಳೆದುಕೊಂಡಿದ್ದಾರೆ ಕೋವಿಡ್ ಲಸಿಕೆ ನೀಡುವುದರಲ್ಲಿ ಏನೆಲ್ಲ ಅವ್ಯವಸ್ಥೆ ಆಗಿದೆ ಎಂಬುದನ್ನು ನೋಡಿದ್ದೇವೆ. ಈ ಕುರಿತ ತನಿಖಾ ವರದಿ ಹೊರಗಡೆ ಬರಲಿ. ತಪ್ಪು ಮಾಡಿದ್ದರೆ, ಅದಕ್ಕೆ ಶಿಕ್ಷೆ ಅನುಭವಿಸಲು ಅವರು ಸಿದ್ಧವಾಗಬೇಕು ಎಂದು ಹೇಳಿದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

17 minutes ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

22 minutes ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

56 minutes ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

3 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

3 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

4 hours ago