Featured

ಮಂಗಳೂರು : ನಾಪತ್ತೆಯಾಗಿದ್ದ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ  – vishwanews24

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ

ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಸ್ಲಿಂ ಯುವಕ‌‌ ಹಾಗೂ ಹಿಂದೂ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಮುಸ್ಲಿಂ ಯುವಕನ ಹಿನ್ನೆಲೆ ಕೇಳಿ ಶಾಕ್ ಆಗಿದೆ.

ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಮಾತ್ರವಲ್ಲ, ಈತ ಈಗಾಗಲೇ ಒಂದು ಮದುವೆಯಾಗಿದ್ದಾನೆ.

ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿ ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು.

ಕರಾವಳಿ ಜಿಲ್ಲೆಯಲ್ಲಿ ಲವ್ ಜಿಹಾದ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರವಾಗುತ್ತಿದೆ. ಲವ್‌ ಜಿಹಾದ್‌ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರವುದು ಅಗತ್ಯ ಎಂದು ವಿಶ್ವಹಿಂದೂ ಪರಿಷದ್‌ ಶರಣ್ ಪಂಪ್ವೆಲ್‌ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago