ಮಂಗಳೂರು : ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಮುಸ್ಲಿಂ ಯುವಕನ ಹಿನ್ನೆಲೆ ಕೇಳಿ ಶಾಕ್ ಆಗಿದೆ.
ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತನ ವಿರುದ್ಧ ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ವಿರುದ್ದ 8 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಮಾತ್ರವಲ್ಲ, ಈತ ಈಗಾಗಲೇ ಒಂದು ಮದುವೆಯಾಗಿದ್ದಾನೆ.
ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿ ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು.
ಕರಾವಳಿ ಜಿಲ್ಲೆಯಲ್ಲಿ ಲವ್ ಜಿಹಾದ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ. ಪ್ರೀತಿ , ಮದುವೆ ಹೆಸರಲ್ಲಿ ಹಿಂದೂ ಯುವತಿಯರ ಮತಾಂತರವಾಗುತ್ತಿದೆ. ಲವ್ ಜಿಹಾದ್ ಗೆ ಕಡಿವಾಣ ಹಾಕಲು ಪ್ರಬಲ ಕಾನೂನು ದೇಶದಲ್ಲಿ ಬರವುದು ಅಗತ್ಯ ಎಂದು ವಿಶ್ವಹಿಂದೂ ಪರಿಷದ್ ಶರಣ್ ಪಂಪ್ವೆಲ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…