ಮಂಗಳೂರು: ನಾಪತ್ತೆಯಾದ ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ -Vishwanews24

ಮಂಗಳೂರು: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ ಪರಿಹಾರ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಇವರ ನೇತೃತ್ವದಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರ ಮೀನುಗಾರರ ನಿಯೋಗವು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಗೆ ಮನವಿ ಸಲ್ಲಿಸಿತು.

ಮಂಗಳೂರಿನಲ್ಲಿ ನಡೆದ ಸಿಎಎ ಸಮರ್ಥನಾ ಸಮಾವೇಶದಲ್ಲಿ ಈ‌ ಬಗ್ಗೆ ಮನವಿ ಮಾಡಲಾಗಿದ್ದು ಈ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಫೆಡರೇಷನ್ ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಹಾಗೂ ಮೀನುಗಾರ ಮುಖಂಡರಾದ ಸತೀಶ್ ಕುಂದರ್, ರವಿರಾಜ್ ಸುವರ್ಣ, ಹರೀಶ್ ಕುಂದರ್, ಪಾಂಡುರಂಗ ಕೋಟ್ಯಾನ್, ಗೋಪಾಲ್ ಆರ್,ಕೆ, ಹಾಗೂ ಸಂತ್ರಸ್ತ ಮೀನುಗಾರ ಕುಟುಂಬಿಕರು ಉಪಸ್ಥಿತರಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago