ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಅ.13ರಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ.
ಇನ್ನು ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…