Featured

ಮಂಗಳೂರು: ನಾಳೆ ಜಯ ಸಿ. ಸುವರ್ಣ ಅವರ ಪ್ರಥಮ ವರ್ಷದ ಸಂಸ್ಮರಣೆ, ಸಭಾಂಗಣ ನಾಮಕರಣ ಸಮಾರಂಭ – Vishwanews24

ಮಂಗಳೂರು: ನಾಳೆ ಜಯ ಸಿ. ಸುವರ್ಣ ಅವರ ಪ್ರಥಮ ವರ್ಷದ ಸಂಸ್ಮರಣೆ, ಸಭಾಂಗಣ ನಾಮಕರಣ ಸಮಾರಂಭ – Vishwanews24

ಮಂಗಳೂರು: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ(ರಿ.) ಮೂಲ್ಕಿ ಇದರ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಜಯ ಸಿ. ಸುವರ್ಣ ಅವರ ಪ್ರಥಮ ವರ್ಷದ ಸಂಸ್ಮರಣೆ, ಸ್ಮಾರಕಬಿಂಬ ಅನಾವರಣ ಹಾಗೂ ಜಯ. ಸಿ ಸುವರ್ಣ ಸಭಾಂಗಣ ನಾಮಕರಣ ಸಮಾರಂಭ ನಾಳೆ (ಅ.31)ರಂದು ನಡೆಯಲಿದೆ.

ಮೂಲ್ಕಿಯ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಜಯ ಸಿ. ಸುವರ್ಣ ಪ್ರತಿಮೆ ಅನಾವರಣ ಮಾಡಲಿದ್ದಾರೆ. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ್‌ ಕೋಟ್ಯಾನ್‌ ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ.ಗಣೇಶ್‌ ಅಮೀನ್‌ ಸಂಕಮಾರ್‌ ಅವರು ಸಂಸ್ಮರಣ ಭಾಷಣ ನಡೆಸಲಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್‌ ಕುಮಾರ್‌ ಮತ್ತಿತರರು ಭಾಗವಹಿಸಲಿದ್ದಾರೆ.

ದಿ.ಜಯ ಸಿ ಸುವರ್ಣ ಅವರ ಧರ್ಮ ಪತ್ನಿ ಲೀಲಾವತಿ ಜಯ ಸುವರ್ಣ ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

12 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

13 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

13 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

16 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

16 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

16 hours ago