ಮಂಗಳೂರು: ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.
ಮಾಡೂರು ನಿವಾಸಿ ನಾಗೇಶ್(51) ಮೃತರು.
ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್‌ಐ ಯಶವಂತ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…