Featured

ಮಂಗಳೂರು: ನಿಯಮ ಮೀರಿ ಧ್ವನಿವರ್ಧಕ ಬಳಕೆ : 1001 ಸ್ಥಳಗಳಿಗೆ ನೋಟೀಸು : ಕಮಿಷನರ್‌ – Vishwanews24

ಮಂಗಳೂರು: ನಿಯಮ ಮೀರಿ ಧ್ವನಿವರ್ಧಕ ಬಳಕೆ : 1001 ಸ್ಥಳಗಳಿಗೆ ನೋಟೀಸು..

357 ದೇವಸ್ಥಾನ, 168 ಮಸೀದಿ, 95 ಚರ್ಚ್, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳ..

ಮಂಗಳೂರು: ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಮಂಗಳೂರು ಕಮಿಷನರ್‌ ಎನ್.‌ ಶಶಿಕುಮಾರ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ್, 357 ದೇವಸ್ಥಾನ, 168 ಮಸೀದಿ, 95 ಚರ್ಚ್, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಇವುಗಳಲ್ಲಿ ನಿಯಮ ಪಾಲನೆ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದೆ. ಬಹುತೇಕ ಉಲ್ಲಂಘನೆಯಾಗಿರುವ ಮಾಹಿತಿ ಇದೆ.

ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಹೈಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಕಮಿಷನರ್‌ ಎನ್ .‌ಶಶಿಕುಮಾರ್‌ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago