ಮಂಗಳೂರು :ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನ – Vishwanews24
ಮಂಗಳೂರು :ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನ
ಮಂಗಳೂರು : ಮಂಗಳೂರಿನ ಪ್ರವಾಸೋಧ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನರಾಗಿದ್ದಾರೆ. ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ನಿರ್ಮಲಾ ಅವರು ಪತಿ ಸಿ. ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.
ಮೂಡುಬಿದಿರೆ: ಮೆದುಳು ಜ್ವರ – ವಿದ್ಯಾರ್ಥಿನಿ ಮೃತ್ಯು – Vishwanews24
