ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಇಂದು ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್ ಗೆ ಸೇರಿದ ಕಟ್ಟಡ ಇದಾಗಿದೆ.
ಇನ್ನು ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿ ಮಣ್ಣಿನಡಿ ಸಿಲುಕಿದ ಕಾರ್ಮಿಕರಿಗಾಗಿ ಈಗಾಗಲೇ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರದಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿರುವ ಗುಡ್ಡ ಕುಸಿದು ಈ ದುರ್ಘಟನೆ ನಡೆದಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…