ಮಂಗಳೂರು : ನಗರದ ಕಂಕನಾಡಿ ಬಳಿ ನಿಲ್ಲಿಸಿದ ಕಾರಿನಲ್ಲಿ 44 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ 12ರ ಶುಕ್ರವಾರ ಪತ್ತೆಯಾಗಿದೆ..
ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ
ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು ಕಂಡುಬಂದಿತ್ತು.
ಪೊಲೀಸರು ಸ್ಥಳಕ್ಕೆ ಅಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…