Featured

ಮಂಗಳೂರು : ನಿವೃತ್ತ ಪೊಲೀಸ್‌ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24

ಮಂಗಳೂರು: ಬ್ಯಾಂಕ್‌ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿ ಒಟಿಪಿ ನಂಬರ್‌ ಪಡೆದು ನಿವೃತ್ತ ಪೊಲೀಸ್‌ ಅಧಿಕಾರಿಯೊಬ್ಬರ ಬ್ಯಾಂಕ್‌ ಖಾತೆಯಿಂದ 6.24 ಲಕ್ಷ ರೂ. ಮೊತ್ತವನ್ನು ಲಪಟಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಬಂದರು ರಸ್ತೆಯಲ್ಲಿರುವ ಸ್ಟೇಟ್‌ಬ್ಯಾಂಕ್‌ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್‌ ಹೇಳುವಂತೆ ಕೋರಿದ್ದರು.

ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್‌ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಸ್ವಲ್ಪ ಸ್ವಲ್ಪವೇ ಮೊತ್ತ ಖಾತೆಯಿಂದ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್‌ಗೆ ಎಸ್‌ಎಂಎಸ್‌ ಬರಲಾರಂಭಿಸಿತು. ಕೊನೆಗೆ ಎಸ್‌ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಖೋತಾ ಆಗಿತ್ತು.

ಹರ್ ಹರ್ ಮಹಾದೇವ್ : ದೇಶದ ಜನತೆಗೆ ಮಹಾಶಿವರಾತ್ರಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ -Vishwanews24

ಇದರಿಂದ ದಿಗಿಲುಗೊಂಡ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಹೊಸದಿಲ್ಲಿಯ ನಾನಾ ಬ್ಯಾಂಕ್‌ಗಳ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಅವರು ಸೈಬರ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

Vishwa News 24

Recent Posts

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

3 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

24 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

24 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

24 hours ago