ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ಮತ್ತು ಹಣವನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಗದಗದ ನಿವಾಸಿಗಳಾಗಿದ್ದು, ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್ ಆಗಿರುವ ಯಶೋಧಾ ಅವರ ಪುತ್ರಿ ರೇಶ್ಮಾ (21) ಅವರ ನಿಶ್ಚಿತಾರ್ಥ ಆ.21ರಂದು ನಡೆದಿತ್ತು.
ನಿಶ್ಚಿತಾರ್ಥ ಸಂದರ್ಭ ಹುಡುಗನ ಮನೆಯವರು ಅಂದಾಜು ಒಂದು ಲ.ರೂ. ಮೌಲ್ಯದ ಚಿನ್ನದ ಸರ, 50,000 ರೂ. ಮೌಲ್ಯದ ಚಿನ್ನದ ಉಂಗುರ, ಕಿವಿಯೋಲೆ, ಬೆಳ್ಳಿ ಕಾಲುಗೆಜ್ಜೆ ಹಾಕಿದ್ದರು. ರೇಶ್ಮಾ ಆ. 26ರಂದು ಈ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾಳೆ. ಅಲ್ಲದೆ ಮನೆಯವರು ಬ್ಯಾಂಕ್‌ನಲ್ಲಿ ಜಮೆ ಮಾಡಿಟ್ಟಿದ್ದ 90,000 ರೂ. ಹಣವನ್ನು ಅಕ್ಬರ್ ಆಲಿ ಅವರ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…