ಮಂಗಳೂರು : ಬಲ್ಲಾಳ್‌ಬಾಗ್‌ನಿಂದ ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ನಗದು ಸಹಿತ ನಾಪತ್ತೆಯಾದ ಘಟನೆಯೂ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.
ಪ್ರಕರಣವನ್ನು ವಿಹಿಂಪ ಖಂಡಿಸುತ್ತದೆ. ಯುವತಿ ನಾಪತ್ತೆಯಾದ ಮನೆಗೆ ಭೇಟಿ ನೀಡಿ ಹೆತ್ತವರಿಗೆ ದೈರ್ಯ ತುಂಬಿದ್ದೇವೆ. ಆರೋಪಿಯನ್ನ ಕೂಡಲೇ ಬಂಧಿಸಬೇಕು ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಮೂಲತಃ ಗದಗ ನಿವಾಸಿಗಳಾಗಿದ್ದು, ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್ ಆಗಿರುವ ಯಶೋಧಾ ಎಂಬವರ ಪುತ್ರಿ ರೇಷ್ಮಾ ( 21) ಅವರ ನಿಶ್ಚಿತಾರ್ಥ ಆ. 21 ರಂದು ನಡೆದಿದ್ದು, ನಿಶ್ಚಿತಾರ್ಥ ಸಂದರ್ಭ ಗಂಡಿನ ಮನೆಯವರು ನೀಡಿದ ಚಿನ್ನಾಭರಣ ಸಮೇತ ನಾಪತ್ತೆಯಾಗಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…