ಮಂಗಳೂರು: ಕೇಂದ್ರ ಸರಕಾರವು ಪಿಎಫ್‌ಐ ಮತ್ತಿತರ 8 ಸಂಘಟನೆಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 12 ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯ ಕಚೇರಿಗಳಿಗೆ ಬುಧವಾರ ಪೊಲೀಸರು ಬೀಗ ಜಡಿದಿದ್ದಾರೆ.
ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ, ಪಾಂಡೇಶ್ವರ, ಬಂದರ್ ಠಾಣೆ ವ್ಯಾಪ್ತಿಯ ಕಚೇರಿಗಳಿಗೆ ದಾಳಿ ಮಾಡಿ ದಾಖಲೆ ಪತ್ರಗಳು, ಕಂಪ್ಯೂಟರ್ ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಬೀಗ ಜಡಿಯಲಾಗಿದೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ನಗರದ ಕಸಬಾ ಬೆಂಗರೆ, ಚೊಕ್ಕಬೆಟ್ಟು, ಕಾಟಿಪಳ್ಳ ಎರಡನೆ ಬ್ಲಾಕ್, ಅಡ್ಡೂರ್, ಕಿನ್ನಿಪದವು, ಕೆ.ಸಿ.ರೋಡ್, ಇನೋಳಿ, ಮಲ್ಲೂರು, ಕುದ್ರೋಳಿಯ ಪಿಎಫ್‌ಐ ಮತ್ತು ಬಂದರ್‌ನ ಸಿಎಫ್‌ಐ ಹಾಗೂ ನಗರದ ರಾವ್ ಆಯಂಡ್ ರಾವ್ ಸರ್ಕಲ್ ಬಳಿಯ ಇನ್ಫೋರ್ಮೇಶನ್ ಆಯಂಡ್ ಎಂಪವರ್ಮೆಂಟ್ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಉಡುಪಿ: PFI ಸಂಘಟನೆಗೆ ಸೇರಿದ ಕಚೇರಿಗಳಿಗೆ ಬೀಗ ಜಡಿದ ಪೊಲೀಸರು – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…