ಮಂಗಳೂರು : ನಗರದ ಪಂಪ್ ವೆಲ್ ಮೇಲೇತ್ಸುವೆ ಸನಿಹ ರಸ್ತೆ ಮದ್ಯೆ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಉಬ್ಬಿ ಬಂದಂತಾಗಿ ಬಿರುಕು ಬಿಟ್ಟಿದ್ದು ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.
ತುಂಬೆಯಿಂದ ಕರಾವಳಿ ಬೆಂದೂರ್ ಲೈನ್ ಗೆ ಹೋಗುವ ಕುಡಿಯುವ ನೀರಿನ ಪೈಪ್ ಲೈನ್ ಕುಸಿತವಾದ ಹಿನ್ನಲೆಯಲ್ಲಿ ಡಾಂಬರು ರಸ್ತೆ ಕುಸಿದು ರಸ್ತೆ ಬಿರುಕುಬಿಟ್ಟು ಸಂಚಾರ ಅಸ್ತವ್ಯಸ್ತವಾಗಿದೆ ಎನ್ನಲಾಗಿದೆ.
ಪಂಪ್ವೆಲ್ ರಸ್ತೆ ಮಧ್ಯೆ ಹಾದು ಹೋಗಿರುವ ಪೈಪ್ ಲೈನ್ ಕುಸಿದಿದು ಒಡೆದು ಹೋಗಿರುವ ಸಾಧ್ಯತೆ ಇದ್ದು, ಏಕಾಏಕಿ ರಸ್ತೆ ಬಿರುಕು ಬಿಟ್ಟ ಪರಿಣಾಮ ಸಂಚಾರ ಅಸ್ತವ್ಯಸ್ಥವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಿಯರು ವಾಹನ ಸವಾರರನ್ನು ಎಚ್ಚರಿಸುತ್ತಿದ್ದಾರೆ.
ಇನ್ನು ಸ್ಥಳಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…