Featured

ಮಂಗಳೂರು : ನೀ ಪ್ಯಾಡ್, ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ; ಉಳ್ಳಾಲದ ಯುವಕ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

ಮಂಗಳೂರು : ನೀ ಪ್ಯಾಡ್, ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ; ಉಳ್ಳಾಲದ ಯುವಕ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

ಮಂಗಳೂರು: ವಿಶೇಷವಾಗಿ ವಿನ್ಯಾಸಗೊಳಿಸಿದ ಜೀನ್ಸ್ ಪ್ಯಾಂಟ್ ,ಒಳ ಉಡುಪು ಹಾಗೂ ನೀ ಪ್ಯಾಡ್ (ಮೊಣಕಾಲಿಗೆ ಧರಿಸುವ ಸುರಕ್ಷಾ ಪ್ಯಾಡ್) ನಲ್ಲಿ 92,27,590 ಲಕ್ಷ ರೂ ಮೌಲ್ಯದ 1.993 ಕೆ.ಜಿ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಏ.3 ರ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು : ಇಂದು ಸಂಜೆಯೊಳಗೆ ಸಚಿವ ಈಶ್ವರಪ್ಪ ಉಚ್ಛಾಟಿಸಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ಡಿಕೆ ಶಿವಕುಮಾರ್ -Vishwanews24

ಬಂಧಿತನನ್ನು ಉಳ್ಳಾಲದ ಮೊಹಮ್ಮದ್ ಆಶಿಫ್ ( 28 ) ಎಂದು ಗುರುತಿಸಲಾಗಿದೆ. ಈತ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ್ದ. ಈತನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಕಾರ್ಯಚರಣೆಯಲ್ಲಿ ಕಸ್ಟಮ್ಸ್‌ ಡೆಪ್ಯುಟಿ ಕಮಿಷನರ್‌ ಅವಿನಾಶ್‌ ಕಿರಣ್‌ ರೊಂಗಾಲಿ ನೇತೃತ್ವದಲ್ಲಿ ಅದಿಕಾರಿಗಳಾದ ಶ್ರೀಕಾಂತ್ ಸತೀಶ್ ಭಾಗವಹಿಸಿದ್ದರು.

ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ : ಕೆ ಸುಧಾಕರ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago