ಮಂಗಳೂರು:ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡದಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬೀಫ್ ಸ್ಟಾಲ್ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನ ಜಾರಿಗೊಳಿಸಿದ ಬಳಿಕ ಗೋಹಂತಕರ ಆಸ್ತಿ ಜಪ್ತಿ, ಕಠಿಣ ಕಾನೂನು ಕ್ರಮಗಳ ಮೂಲಕ ಗೋಹಂತಕರಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ಹೇಳಿದರು.
ಉಡುಪಿ: 3 ಜಿಲ್ಲೆಯಲ್ಲಿ ಕುಚ್ಚಲಕ್ಕಿ ವಿತರಣೆ ಆರಂಭ..ಜನ ಸಂಕಲ್ಪ ಸಭೆಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ..
ನೂತನ ಮಾರುಕಟ್ಟೆ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿರಲಿಲ್ಲ. ಸದ್ಯ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದ್ದು ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹಿಂದೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬದಲಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಬೀಫ್ ಸ್ಟಾಲ್ ಕಾರ್ಯಾಚರಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…