Featured

ಮಂಗಳೂರು : ನೆಹರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದರು : ರಮಾನಾಥ್ ರೈ – vishwanews24

ಮಂಗಳೂರು : ನೆಹರು ಆಧುನಿಕ ಭಾರತದ ಶಿಲ್ಪಿ ..

ಅವರ ಸೇವೆ, ತ್ಯಾಗ ಮತ್ತು ಭಾರತಕ್ಕಾಗಿ ನೀಡಿದ ಮಹತ್ವಪೂರ್ಣ ಕೊಡುಗೆ ಪಾತ್ರ ಸ್ಮರಣೀಯವಾದದ್ದು .. : ಬಿ ರಮಾನಾಥ್ ರೈ

ಮಂಗಳೂರು: ನೆಹರು ಆಧುನಿಕ ಭಾರತದ ಶಿಲ್ಪಿ ಎಂದು ಬಿ ರಮಾನಾಥ್ ರೈ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪಂಡಿತ್ ಜವಹರಲಾಲ್ ನೆಹರು ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮತನಾಡಿದರು

ಪಂಡಿತ್ ಜವಹರಲಾಲ್ ನೆಹರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದರು. ಅವರ ಸೇವೆ, ತ್ಯಾಗ ಮತ್ತು ಭಾರತಕ್ಕಾಗಿ ನೀಡಿದ ಮಹತ್ವಪೂರ್ಣ ಕೊಡುಗೆ ಪಾತ್ರ ಸ್ಮರಣೀಯವಾದದ್ದು ವೈಜ್ಞಾನಿಕ ಮನೋಭಾವದ ನೆಹರುರವರು ಪ್ರಜಾಪ್ರಭುತ್ವ, ಜಾತ್ಯತೀತ ಮೌಲ್ಯಗಳನ್ನು ಸಂವಿದಾನದಲ್ಲಿ ಸೇರಿಸಲು ಶ್ರಮಪಟ್ಟಿದ್ದರು. ಅಲ್ಪಸಂಖ್ಯಾತ ಕೋಮುವಾದ ಆ ಸಮುದಾಯಕ್ಕೆ ಅಪಾಯವಾದರೆ ಬಹುಸಂಖ್ಯಾತ ಕೋಮುವಾದವು ಈ ದೇಶಕ್ಕೆ ಅಪಾಯ ಎಂಬ ನೆಹರುರವರ ಮಾತುಗಳು ದೇಶದ ಇಂದಿನ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂಬುದು ಬಿ ರಮಾನಾಥ್ ರೈ ಅಭಿಪ್ರಾಯಪಟ್ಟರು.

ದ. ಕ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಂಡಿತ್ ಜವಾರಲಾಲ್ ನೆಹರು ರವರ ಪುಣ್ಯತಿಥಿ ಕಾರ್ಯಕ್ರಮ ಆಚರಿಸಲಾಯಿತು. ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ರವರು ಪ್ರಾಸ್ತವಿಕ ಮಾತುಗಳೊಂದಿಗೆ ನೆಹರುರವರಿಗೆ ನುಡಿನಮನ ಸಲ್ಲಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಕ್ರತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಪದ್ಮರಾಜ್ ಆರ್ ಪೂಜಾರಿ, ಮಲರ್ ಮೊಹಮ್ಮದ್ ಮೋನು, ಪ್ರಕಾಶ್ ಸಾಲಿಯಾನ್, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಮಂಜುಳಾ ನಾಯಕ್, ಸದಾಶಿವ ಶೆಟ್ಟಿ, ಪದ್ಮನಾಭ ರೈ ಕಲ್ಲಡ್ಕ, ಟಿ ಹೊನ್ನಯ್ಯ, ವಿಕಾಸ್ ಶೆಟ್ಟಿ, ಶುಭೋದಯ ಆಳ್ವಾ, ಸಬೀರ್ ಎಸ್, ಸತೀಶ್ ಪೆಂಗಲ್, ಝಕೀರ್ಯ ಮಲರ್, ಆಳ್ವಿನ್ ಪ್ರಕಾಶ್, ಪ್ರವೀಣ್ ಆಳ್ವಾ, ಕವಿತಾ ವಾಸು, ಜಿತೇಂದ್ರ ಸುವರ್ಣ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಕೆ ಜೋರ್ಜ್, ಹೇಶವಂತ್ ಪ್ರಭು, ಡೆಂಝಿಲ್, ಅರ್ಚನಾ ಆಚಾರಿಯಾ, ಜಾನ್ ಮೊಂತೇರೋ, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago