ಮಂಗಳೂರು: ಇಲ್ಲಿನ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿಗಳಿಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಕ್ಟೋಬರ್ 10ರಂದು ನಡೆದಿದೆ.
ಮೃತರನ್ನು ಮಂಗಳೂರು ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಸೌಮ್ಯ ನಾಯಕ್ (35) ಎಂದು ಗುರುತಿಸಲಾಗಿದೆ.
ಬಂಟ್ವಾಳ: ಅಪರಿಚಿತ ಯುವತಿಯ ಮೃತದೇಹ ಪತ್ತೆ – Vishwanews24
ಒಂದೂವರೆ ವರ್ಷದ ಹಿಂದೆ ಇಬ್ಬರೂ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…