Featured

ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24

ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಮಂಗಳೂರು: ಇಲ್ಲಿನ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿಗಳಿಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಕ್ಟೋಬರ್ 10ರಂದು ನಡೆದಿದೆ.

ಮೃತರನ್ನು ಮಂಗಳೂರು ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಸೌಮ್ಯ ನಾಯಕ್ (35) ಎಂದು ಗುರುತಿಸಲಾಗಿದೆ.

ಬಂಟ್ವಾಳ: ಅಪರಿಚಿತ ಯುವತಿಯ ಮೃತದೇಹ ಪತ್ತೆ – Vishwanews24

ಒಂದೂವರೆ ವರ್ಷದ ಹಿಂದೆ ಇಬ್ಬರೂ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago