ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ.
ಅಭಿಷೇಕ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…