ಮಂಗಳೂರು: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ.
ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಶಿಫಾಲಿ ಸಂಜೆ ಕೆಲಸ ಮುಗಿಸಿ ಎಂದಿನಂತೆ ಮನೆಗೆ ಬಂದಿದ್ದಾರೆ. ಆದರೆ, ಅದೇನಾಯ್ತೋ ಗೊತ್ತಿಲ್ಲ, ಮನೆಗೆ ಬಂದವರೇ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಕೆಯನ್ನು ರಕ್ಷಣೆ ಮಾಡುವಷ್ಟರಲ್ಲಿ ಮೃತಪಟ್ಟಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…