ಮಂಗಳೂರು : ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್ ಪಾರ್ಟಿ ಎಂಬ ಹೆಸರಿನಲ್ಲಿ ಅಂಗಡಿಯೊಂದನ್ನು ಹೊಂದಿದ್ದ ಇವರು ಚಿಲಿಂಬಿ ನಿವಾಸಿಯಾಗಿದ್ದಾರೆ.
ಅಪಘಾತದ ಸ್ಥಳದಲ್ಲಿ ದೊರೆತ ಪಾನ್ ಕಾರ್ಡ್ ಆಧಾರದ ಮೇಲೆ ಪೊಲೀಸರು ಮೃತರನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ.
ಉರ್ವದಲ್ಲಿ ಎಲೆಕ್ಟ್ರಿಕಲ್ ಡೆಕೋರೇಟರಾಗಿ ಕೆಲಸ ಮಾಡುತ್ತಿದ್ದ ಅವರ ಬೈಕ್ ರಾತ್ರಿ 11.45ರ ಸುಮಾರಿಗೆ ನೇತ್ರಾವತಿ ಸೇತುವೆ ಬಳಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…